Thursday, August 18, 2022

Latest Posts

ಭಾರತ- ಇಂಗ್ಲೆಂಡ್​ ನಾಲ್ಕನೇ ಟೆಸ್ಟ್​​ ಪಂದ್ಯ: ಮೂರನೇ ದಿನದಾಟ ಶುರುಮಾಡಿದ ಟೀಂ ಇಂಡಿಯಾ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಾಲ್ಕನೇ ಟೆಸ್ಟ್​​ ಪಂದ್ಯದ ಮೂರನೇ ದಿನವಾದ ಇಂದು ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಅನ್ನು ಮುಂದುವರಿಸಿದೆ.
ಮೊದಲ ಇನ್ನಿಂಗ್ಸ್​​​ನಲ್ಲಿ ಇಂಗ್ಲೆಂಡ್​ ತಂಡ 290ರನ್​ ಗಳಿಕೆ ಮಾಡುವ ಮೂಲಕ 99 ರನ್​ಗಳ ಮಹತ್ವದ ಮುನ್ನಡೆ ಸಾಧಿಸಿದ್ದು, ಸದ್ಯ ಭಾರತ 25 ಓವರ್ ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 73 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದೆ.
ರೋಹಿತ್​ ಶರ್ಮಾ ಅಜೇಯ 41 ರನ್​ ಹಾಗೂ ಕೆ.ಎಲ್​ ರಾಹುಲ್​ ಅಜೇಯ 31 ರನ್​​ ಗಳಿಸಿ ಆಟವಾಡುತ್ತಿದ್ದಾರೆ.
ಈಗಾಗಲೇ ಐದು ಪಂದ್ಯಗಳ ಟೆಸ್ಟ್​​ ಸರಣಿಯಲ್ಲಿ ಉಭಯ ತಂಡಗಳು ತಲಾ 1-1 ಅಂತರದಲ್ಲಿ ಸರಣಿ ಸಮಬಲ ಮಾಡಿಕೊಂಡಿದ್ದು, ಮುನ್ನಡೆ ಪಡೆದುಕೊಳ್ಳಬೇಕಾದರೆ ಈ ಟೆಸ್ಟ್​ನಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!