ವಂಚನೆ ಪ್ರಕರಣ: 16 ವರ್ಷದಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

ಹೊಸದಿಗಂತ ವರದಿ ಹುಬ್ಬಳ್ಳಿ: ಕಂಪನಿಯೊಂದಕ್ಕೆ ಮೋಸ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಕೈಗೆ ಸಿಗದೆ 16 ವರ್ಷಗಳ ಕಾಲ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಗ್ರಾಮೀಣ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡ ಕಮಲಾಪೂರದ ಲೋಕೇಶ ಭೀಮಕ್ಕನವರ ಬಂಧಿತ ಆರೋಪಿ. ಸೀಜ್ ಮಾಡಿದ್ದ ಲಾರಿಗೆ ನಕಲಿ ನಂಬರ್ ಪ್ಲೇಟ್ ಇತ 2010ರಲ್ಲಿ ಶ್ರೀರಾಮ್ ಫೈನಾನ್ಸ್‌ನಲ್ಲಿ ಸೀಜ್ ಮಾಡಿ ನಿಲ್ಲಿಸಿದ್ದ ಲಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕಾರ್ಗೋ ಕ್ಯಾರಿಯರ್ ಟ್ರಾನ್ಸ್‌ಪೋರ್ಟ್ ಕಂಪನಿ ಮ್ಯಾನೇಜರ್‌ಗೆ ನಂಬಿಸಿದ್ದಾನೆ. ಬಳಿಕ ಕಂಪನಿಯಿಂದ 14,87,289 … Continue reading ವಂಚನೆ ಪ್ರಕರಣ: 16 ವರ್ಷದಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್