ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್‌ಗೆ ಸೇರಿದ 427.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿಯ ಬಹುಕೋಟಿ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ಸಿದ್ಧಪ್ಪ ನೀಲಣ್ಣವರ್ ಹಾಗೂ ಅವರ ಸಹಚರರಿಗೆ ಸೇರಿದ ಒಟ್ಟು 427.16 ಕೋಟಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅ.30ರಂದು ಈ ಕ್ರಮ ಕೈಗೊಳ್ಳಲಾಗಿದೆ. ಜಪ್ತಿ ಮಾಡಿದ ಆಸ್ತಿಗಳಲ್ಲಿ ಸುಮಾರು 367.78 ಕೋಟಿ ಮೌಲ್ಯದ ನಿಶ್ಚಿತ … Continue reading ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್‌ಗೆ ಸೇರಿದ 427.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Copy and paste this URL into your WordPress site to embed
Copy and paste this code into your site to embed