ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ FIR
ಹೊಸದಿಗಂತ ವರದಿ ಬೆಳಗಾವಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದೂರು ದಾಖಲಾಗಿದೆ. ಶೇ.36 ಬಡ್ಡಿ ಭರವಸೆ ನೀಡಿ ಮೋಸ ಆರೋಪ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲೂಕಿನ ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಠೇವಣಿ ಹಣದ ಮೇಲೆ ವಾರ್ಷಿಕ ಶೇ.36ರಷ್ಟು ಬಡ್ಡಿ ನೀಡುವುದಾಗಿ ಹೇಳಿದ್ದ ಶಿವಾನಂದ ಮಾತುಗಳನ್ನು ನಂಬಿ ಕೃಷ್ಣಾ ಅಪ್ರಾಜ್ … Continue reading ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ FIR
Copy and paste this URL into your WordPress site to embed
Copy and paste this code into your site to embed