ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಸೈಬರ್ ವಂಚಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಆನ್‌ಲೈನ್ ವಂಚನೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಬಳಸಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 11ರಂದು ಅಪರಿಚಿತರಿಂದ ಬಂದ ಕರೆ ಮೂಲಕ, ಮುಂಬೈ ಶಾಖೆಯಲ್ಲಿ ನಿಮ್ಮ ಹೆಸರಲ್ಲಿ ಖಾತೆ ತೆರೆಯಲಾಗಿದೆ ಮತ್ತು ಆ ಖಾತೆಯಿಂದ ಅಕ್ರಮ ಚಟುವಟಿಕೆಗಳಿಗೆ ಹಣ ಸಾಗುತ್ತಿದೆ ಎಂದು ಹೇಳಿ ವೃದ್ಧೆಯನ್ನು ಭಯಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ, ಹಣವನ್ನು ತಾತ್ಕಾಲಿಕವಾಗಿ ವರ್ಗಾವಣೆ ಮಾಡಿದರೆ ಒಂದು ಗಂಟೆಯೊಳಗೆ ಮರಳಿ ಸಿಗುತ್ತದೆ … Continue reading ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಸೈಬರ್ ವಂಚಕರು