Sunday, October 1, 2023

Latest Posts

ಮಾಸ್ಟರ್ ಆನಂದ್ ಪುತ್ರಿಯ ಹೆಸರಲ್ಲಿ ವಂಚನೆ: ನಿಶಾ ನರಸಪ್ಪ ಜೈಲಿನಿಂದ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್ ವುಡ್ ನಟ ಮಾಸ್ಟರ್ ಆನಂದ್ (Master Anand) ಪುತ್ರಿಯ ಹೆಸರಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪ (Nisha Narsappa) ಜೈಲಿನಿಂದ ಬಿಡುಗಡೆಯಾಗಿದ್ದಾಳೆ.

ದೊಡ್ದ-ದೊಡ್ಡ ಸ್ಟಾರ್‌ಗಳ ಹೆಸರು ಬಳಸಿಕೊಳ್ಳುತ್ತಿದ್ದ ನಿಶಾ, ದಿ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೆಸರಲ್ಲೂ ವಂಚನೆ ಮಾಡಿದ್ದಾರೆ.

ಇದೀಗ ಹದಿನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಿಶಾ ಬಿಡುಗಡೆಯಾಗಿದ್ದಾರೆ.

130ಕ್ಕೂ ಹೆಚ್ಚು ಜನರಿಂದ ಕಂಪ್ಲೇಟ್‌ಗಳು ಬಂದಿದ್ದು ಲಕ್ಷ-ಲಕ್ಷ ಹಣ ವಂಚಿಸಿದ್ದಾಳೆ ಅಂತಾ ಹೇಳಲಾಗ್ತಿದೆ. ವಂಚನೆ ಮಾಡಿರೋ ಆರೋಪದಡಿ ಅರೆಸ್ಟ್ ಆಗಿದ್ದ ನಿಶಾಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಿತ್ತು. ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಅಡ್ಮಿಷನ್ ಬ್ಯಾರಕ್ ನಲ್ಲಿ ಇರಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!