ಮಹಿಳೆಯರು, ಮಂಗಳಮುಖಿಯರಿಗೆ ಉಚಿತ ಆಟೋ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳೆ ಹಾಗೂ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸಮಾಜದ ಸಮಾನತೆಯತ್ತ ಮಹತ್ವದ ಹೆಜ್ಜೆ ಎಂದು ಸಚಿವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಆಟೋಗಳ ಪಾತ್ರ ಅತ್ಯಂತ ಮುಖ್ಯವಾಗಿದ್ದು, ನಗರ ಜನಜೀವನದ ಅವಿಭಾಜ್ಯ … Continue reading ಮಹಿಳೆಯರು, ಮಂಗಳಮುಖಿಯರಿಗೆ ಉಚಿತ ಆಟೋ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed