ಕೇರಳದಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ: ಒಂದೇ ದಿನದಲ್ಲಿ 7 ಲಕ್ಷದಿಂದ 13 ಲಕ್ಷಕ್ಕೆ ಏರಿಕೆಯಾದ ಪ್ರಯಾಣಿಕರ ಸಂಖ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಮಹಿಳೆಯರಿಗಾಗಿ ಆರಂಭಿಸಲಾದ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆ ಮೊದಲ ದಿನವೇ ಭಾರೀ ಯಶಸ್ಸು ಕಂಡಿದ್ದು, ಒಂದೇ ದಿನದಲ್ಲಿ ಸುಮಾರು 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಅಂಕಿ-ಅಂಶ ಕೇವಲ ಒಂದು ಸಂಖ್ಯೆ ಅಲ್ಲ. ಇದು ಕೇರಳದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯ ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಳೆದ ಸೋಮವಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸುಮಾರು 7.34 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಆದರೆ ಉಚಿತ ಪ್ರಯಾಣ … Continue reading ಕೇರಳದಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ: ಒಂದೇ ದಿನದಲ್ಲಿ 7 ಲಕ್ಷದಿಂದ 13 ಲಕ್ಷಕ್ಕೆ ಏರಿಕೆಯಾದ ಪ್ರಯಾಣಿಕರ ಸಂಖ್ಯೆ!