ಕೆಪಿಎಸ್ಸಿ, ಪಿಎಸ್‌ ಐ, ಪಿಡಿಓ ಪರೀಕ್ಷೆಗಳಿಗೆ ಉಚಿತ ತರಬೇತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ಕೆಎಎಸ್‌, ಪಿಎಸ್‌ ಐ, ಎಫ್‌ ಡಿಎ, ಎಸ್‌ ಡಿಎ, ಪಿಡಿಒ, ಗ್ರೂಪ್‌ ಸಿ, ಪೊಲೀಸ್‌ ಕಾನ್ ಸ್ಟೇಬಲ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಬೆಂಗಳೂರಿನ ಕೆ.ಆರ್.‌ ಪುರಂನಲ್ಲಿರುವ ಇಂಡಿಯನ್‌ ಐಎಎಸ್&ಕೆಎಎಸ್‌ ಕೋಚಿಂಗ್‌ ಅಕಾಡೆಮಿ ವತಿಯಿಂದ 4 ತಿಂಗಳ ಉಚಿತ ತರಬೇತಿ ನೀಡಲಾಗುತ್ತದೆ. ಎಲ್ಲಾ ಸಮುದಾಯದ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಫೆ. 14ರಿಂದ ತರಗತಿಗಳು ಆರಂಭವಾಗುತ್ತಿದ್ದು, ಇಂದಿನಿಂದಲೇ ಪ್ರವೇಶ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ್‌ ರೆಡ್ಡಿ ತಿಳಿಸಿದ್ದಾರೆ.

ವಿಳಾಸ: ಇಂಡಿಯನ್‌ ಐಎಎಸ್&ಕೆಎಎಸ್‌ ಕೋಚಿಂಗ್‌ ಅಕಾಡೆಮಿ. ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ ಎದುರು, ಕೆ.ಆರ್.ಪುರಂ, ಬೆಂಗಳೂರು 36

ಹೆಚ್ಚಿನ ಮಾಹಿತಿಗಾಗಿ 9902829811 ಸಂಪರ್ಕಿಸಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!