ಸರ್ಕಾರದಿಂದ ನೀಟ್‌, ಯುಪಿಎಸ್‌ಸಿ, ಬ್ಯಾಂಕಿಂಗ್‌ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಫ್ರೀ ಕೋಚಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಾಗೂ ಕೋಚಿಂಗ್‌ ತರಗತಿಗಳ ಕಡೆ ಗಮನ ಹರಿಸಿದ ರಾಜ್ಯ ಸರ್ಕಾರ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದೆ.

ಈ ನೂತನ ಯೋಜನೆ ಅಡಿಯಲ್ಲಿ ಕೆಪಿಎಸ್‌ಸಿ, ಯುಪಿಎಸ್‌ಸಿ, ಎಸ್ಎಸ್‌ಸಿ, ಬ್ಯಾಕಿಂಗ್, ರೈಲ್ವೆ, ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಉಚಿತ ಕೋಚಿಂಗ್ ಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!