ಉಚಿತ ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ: ಜನಸೇವೆಯೇ ಶ್ರೇಷ್ಠ ಧರ್ಮ ಎಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜೈನ ಸಮುದಾಯದವರು ತಮ್ಮ ವ್ಯಾಪಾರ ವಹಿವಾಟಿನಲ್ಲಿ ಬರುವ ಲಾಭಾಂಶವನ್ನು ನೊಂದವರ, ಬಡವರ ಪರೋಪಕಾರಕ್ಕಾಗಿ ಬಳಸುತ್ತಿರುವುದು ಪುಣ್ಯದ ಕೆಲಸ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು. ದಿವಂಗತ ಬಬ್ಲಿಬಾಯಿ ಹಂಜಾರಿ ಮಲ್‌ಜಿ, ಚಿತ್ರದುರ್ಗ ಇವರ ಸ್ಮರಣಾರ್ಥ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಉಚಿತ ಮೆಗಾ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಅನುದಾನದಲ್ಲಿ ಇಲ್ಲಿಯವರೆಗೂ ಹದಿನಾರು ಸಾವಿರ ಕಣ್ಣಿನ ತಪಾಸಣೆ … Continue reading ಉಚಿತ ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ: ಜನಸೇವೆಯೇ ಶ್ರೇಷ್ಠ ಧರ್ಮ ಎಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Copy and paste this URL into your WordPress site to embed
Copy and paste this code into your site to embed