ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯಂತೆ “ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ” ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ತ್ವರಿತ ಸಿದ್ಧತೆ ನಡೆಸುತ್ತಿದ್ದು, ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ಬುಧವಾರ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ‘ಉಚಿತ ಆನ್ ಲೈನ್ ತರಬೇತಿ’ ಅನುಷ್ಠಾನ ಕುರಿತು ಮಹತ್ವದ ಚರ್ಚೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ … Continue reading ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ