Saturday, July 2, 2022

Latest Posts

2 ತಿಂಗಳು ಉಚಿತ ರೇಷನ್, ಆಟೋ, ಟ್ಯಾಕ್ಷಿ ಚಾಲಕರಿಗೆ ಪರಿಹಾರ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆ ಸಂಕಷ್ಟದಲ್ಲಿರುವ ಜನರಿಗೆ ಸಿಎಂ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ.
ಮುಂದಿನ ಎರಡು ತಿಂಗಳ ಕಾಲ ರೇಷನ್ ಕಾರ್ಡುದಾರರಿಗೆ ಉಚಿತ ದಿನಸಿ ನೀಡಲಾಗುತ್ತದೆ. ಆಟೋ, ಟ್ಯಾಕ್ಸಿ ಚಾಲಕರಿಗೆ ತಿಂಗಳೀಗೆ 5 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.
ಎರಡು ತಿಂಗಳು ಪರಿಹಾರ ನೀಡಿರುವುದು, ಅಷ್ಟೂ ಅವಧಿ ಲಾಕ್ ಡೌನ್ ಮುಂದಿವರೆಯಲಿದೆ ಎಂದಲ್ಲ. ಜನರಿಗೆ ಆರ್ಥಿಕ ಸಹಾಯವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟ ಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss