ಜೂನ್ 11 ರಿಂದ ಮಹಿಳಾಮಣಿಗಳಿಗೆ ಉಚಿತ ಪ್ರಯಾಣ, ಯಾವ ಬಸ್‌ಗಳಲ್ಲಿ ಓಡಾಡ್ಬೋದು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದ್ದು, ಜೂ.11 ರಿಂದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಯಾವ ಬಸ್‌ಗಳಲ್ಲಿ ತೆರಳಬಹುದು ಎನ್ನುವ ಮಾಹಿತಿ ಇಲ್ಲಿದೆ..

  • ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
  • ಎಸಿ, ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಟಿಕೆಟ್ ಪಡೆಯಬೇಕು
  • ಎಸಿ ಹಾಗೂ ಐಷಾರಾಮಿ ಬಸ್‌ಗಳಲ್ಲಿ ಟಿಕೆಟ್ ಪಡೆಯಬೇಕು
  • ಅಂತಾರಾಜ್ಯ ಪ್ರಯಾಣಕ್ಕೂ ಟಿಕೆಟ್ ಪಡೆಯಬೇಕು
  • ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಸೀಟ್ ಪುರುಷರಿಗೆ ಮೀಸಲು
  • ಬಿಎಂಟಿಸಿ ಬಸ್‌ಗಳಲ್ಲಿ ಯಾವುದೇ ಮೀಸಲು ಇಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!