ರಾಜ್ಯದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಇನ್ಮುಂದೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಇನ್ಮುಂದೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!