ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯಾದ್ಯಂತ 18ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೋನಾ ಲಸಿಕೆ: 1.34 ಕೋಟಿ ಡೋಸ್ ಗಳಿಗೆ ಬೇಡಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದರಿಂದ, ರಾಜ್ಯಾದ್ಯಂತ 18ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ನಾವು 1.34 ಕೋಟಿ ಲಸಿಕೆ ಖರೀದಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗ ಲಸಿಕೆ ನಮ್ಮ ಕೈ ಸೇರಲಿದೆ ಎಂದು ತಿಳಿಸಿದರು.
ಕೊರೋನಾ ಲಸಿಕೆ ಉದ್ಪಾದಕರು ಪ್ರತಿ ಡೋಸ್ ಗಳ ಮೇಲಿನ ದರವನ್ನು 150 ರೂ.ಗಳಿಗೆ ಇಳಿಸುವಂತೆ ಮನವಿ ಮಾಡಿದರು. ಲಾಭ ಗಳಿಸಲು ನಿಮಗೆ ಜೀವಿತಾವಧಿ ಅವಕಾಶವಿದ್ದು, ಕೋವಿಡ್ ಸಾಂಕ್ರಾಮಿಕದ ವೇಳೆ ಈ ನಿರ್ಣಯ ಸೂಕ್ತವಲ್ಲ. ಈ ಬಗ್ಗೆ ನಾನು ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss