ಬೆಂಗಳೂರು ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’: ಫ್ರೀಡಂ ಪರೇಡ್, ಸಂಗೀತ ರಸಸಂಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಬೆಂಗಳೂರು ಮತ್ತೊಂದು ಬಣ್ಣದ ಅಧ್ಯಾಯ ಸೇರಿಸಿಕೊಳ್ಳಲು ಸಜ್ಜಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಇಂದು ಆಯೋಜಿಸಿರುವ ಫ್ರೀಡಂ ಹಬ್ಬದಲ್ಲಿ ಬೆಳಗ್ಗೆಯಿಂದ ರಾತ್ರಿ ತನಕ ಸಂಗೀತ, ನೃತ್ಯ, ಸಾಂಪ್ರದಾಯಿಕ ಕಲೆ ಮತ್ತು ಮಕ್ಕಳ ಪ್ರತಿಭಾ ಪ್ರದರ್ಶನಗಳ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದೆ. 10 ಗಂಟೆಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಮಕ್ಕಳ ಪ್ರತಿಭೆಗೆ ವೇದಿಕೆ ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಶಾಲಾ ಮಕ್ಕಳಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು. … Continue reading ಬೆಂಗಳೂರು ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’: ಫ್ರೀಡಂ ಪರೇಡ್, ಸಂಗೀತ ರಸಸಂಜೆ
Copy and paste this URL into your WordPress site to embed
Copy and paste this code into your site to embed