Wednesday, June 29, 2022

Latest Posts

ಹಿಂದೂ ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿದ್ದು, ಬಜೆಟ್ ಅಧಿವೇಶನಕ್ಕೂ ಮುನ್ನ ಅವನ್ನು ತೆಗೆದು ಹಾಕಿ ಸ್ವತಂತ್ರ್ಯ ನಿರ್ವಹಣೆಗೆ ಅವಕಾಶ ನೀಡುವ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ನಂತರ ಇದೀಗ ಹಿಂದೂ ದೇಗುಲಗಳಿಗೆ ಸ್ವಾಯತ್ತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss