ಜೈಪುರದಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ – ಮೋದಿ ಅದ್ದೂರಿ ರೋಡ್ ಶೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಒಂದು ದಿನ ಮುಂಚಿತವಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ರಾಜಸ್ಥಾನದ ಜೈಪುರಕ್ಕೆ ಆಗಮಿಸಿದ್ದಾರೆ.

ಜೈಪುರಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ರೋಡ್ ಶೋ ಮಾಡುತ್ತಿದ್ದಾರೆ.

ಇದಕ್ಕೂ ಮುನ್ನ ಉಭಯ ನಾಯಕರು ಜಂತರ್ ಮಂತರ್, ಹವಾ ಮಹಲ್ ಮತ್ತು ಆಲ್ಬರ್ಟ್ ಹಾಲ್ ಮ್ಯೂಸಿಯಂ ಸೇರಿದಂತೆ ನಗರದ ವಿವಿಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here