ಬೆಂಗಳೂರು ಮೆಟ್ರೋದಲ್ಲಿ ಪದೇ ಪದೇ ತಾಂತ್ರಿಕ ದೋಷ: ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದ ತೇಜಸ್ವಿ ಸೂರ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿಯ ಸಾರಿಗೆ ಸಂಪರ್ಕದ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಇತ್ತೀಚಿನ ದಿನಗಳಲ್ಲಿ ಪದೇ ಪದೇ ತಾಂತ್ರಿಕ ದೋಷಗಳನ್ನು ಎದುರಿಸುತ್ತಿರುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನೂತನ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದಿರುವ ಅವರು, ಮೆಟ್ರೋ ಕಾರ್ಯಾಚರಣೆಯ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. 2024ರಿಂದ ಬರೋಬ್ಬರಿ 20 ಬಾರಿ ಅಡಚಣೆ! ಜೂನ್ 2026 ರ ಪ್ರಸ್ತುತ ಅವಧಿಯವರೆಗಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಪತ್ರ … Continue reading ಬೆಂಗಳೂರು ಮೆಟ್ರೋದಲ್ಲಿ ಪದೇ ಪದೇ ತಾಂತ್ರಿಕ ದೋಷ: ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದ ತೇಜಸ್ವಿ ಸೂರ್ಯ!