ಕುಲ್ಗಾಂನಲ್ಲಿ ಮತ್ತೆ ಗುಂಡಿನ ಚಕಮಕಿ: ಲಷ್ಕರ್ ಕಮಾಂಡರ್ ಲತೀಫ್ ಭಟ್‌ಗಾಗಿ ಶೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ಆರಂಭವಾಗಿದ್ದು, ಲಷ್ಕರ್-ಎ-ತೊಯ್ಬಾ (LeT) ಕಮಾಂಡರ್ ಲತೀಫ್ ಭಟ್‌ನನ್ನು ಸೆರೆಹಿಡಿಯಲು ಜಂಟಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಇತ್ತೀಚಿನ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡ ಪ್ರಕರಣದಲ್ಲಿ ಈತನ ಹೆಸರು ಕೇಳಿಬಂದಿದ್ದು, ಇದೀಗ ಭದ್ರತಾ ಪಡೆಗಳು ಆತನನ್ನು ಸುತ್ತುವರಿದಿರುವುದಾಗಿ ವರದಿಯಾಗಿದೆ. ಬುಧವಾರ ಮುಂಜಾನೆ ಸುಮಾರು 4 ಗಂಟೆಗೆ ಕುಲ್ಗಾಂನ ಜಂಗಲ್‌ಪೋರಾ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ನಿರ್ದಿಷ್ಟ ಗುಪ್ತಚರ … Continue reading ಕುಲ್ಗಾಂನಲ್ಲಿ ಮತ್ತೆ ಗುಂಡಿನ ಚಕಮಕಿ: ಲಷ್ಕರ್ ಕಮಾಂಡರ್ ಲತೀಫ್ ಭಟ್‌ಗಾಗಿ ಶೋಧ