Wednesday, August 17, 2022

Latest Posts

ರಾಜ್ಯದಲ್ಲಿ ಶುಕ್ರವಾರ 378 ಜನರಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಶುಕ್ರವಾರ 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 11 ಜನರು ಸಾವನ್ನಪ್ಪಿದ್ದಾರೆ. 8891 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 464 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟು ಇದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,85,227 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,38,312 ಜನ ಗುಣಮುಖರಾಗಿದ್ದು, 37,995 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ 195 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 6695 ಸಕ್ರಿಯ ಪ್ರಕರಣಗಳಿವೆ. 239 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!