ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಗೆಳೆಯನ ಕಲ್ಲಿನಿಂದ ಜಜ್ಜಿ ಕೊ*ಲೆ: 48 ಗಂಟೆಯೊಳಗೆ ಆರೋಪಿ ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ : ಮಗ ಹುಟ್ಟಿದ ಖುಷಿಗೆ ಪಾರ್ಟಿ ಹಾಗೂ ಬೈಕ್ ಕೇಳಿದ ಗೆಳೆಯನನ್ನೇ ಅತ್ಯಂತ ಕ್ರೂರವಾಗಿ ಕಲ್ಲಿನಿಂದ ಹೊಡೆದು ಕೊಂದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ನೇಸರಗಿ ಪೊಲೀಸರು ಕೇವಲ 48 ಗಂಟೆಗಳ ಅವಧಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ.ರಾಮರಾಜನ್ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇತಾಪಿ … Continue reading ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಗೆಳೆಯನ ಕಲ್ಲಿನಿಂದ ಜಜ್ಜಿ ಕೊ*ಲೆ: 48 ಗಂಟೆಯೊಳಗೆ ಆರೋಪಿ ಅರೆಸ್ಟ್