ಹಾಸ್ಯ ನಟನೆಯಿಂದ ರಾಷ್ಟ್ರ ಪ್ರಶಸ್ತಿಯವರೆಗೆ: ಮೂರು ದಶಕಗಳ ನಟನಾ ಪಯಣ ಮುಗಿಸಿದ ಸಲೀಂ ಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ಚಿತ್ರರಂಗದ ಖ್ಯಾತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಲೀಂ ಕುಮಾರ್ (56) ಶನಿವಾರ ರಾತ್ರಿ ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ್ಯುಮೋನಿಯಾ ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್ ಸಪೋರ್ಟ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಹೃದಯಾಘಾತದಿಂದ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಮತ್ತು ಅವರ ಕುಟುಂಬದವರು ಧೃಡಪಡಿಸಿದ್ದಾರೆ. ಮೂರು ದಶಕಗಳ ಅದ್ಭುತ ನಟನಾ ಪಯಣ ಮಿಮಿಕ್ರಿ ಕಲಾವಿದನಾಗಿ ತಮ್ಮ ವೃತ್ತಿಜೀವನ ಆರಂಭಿಸಿದ್ದ ಸಲೀಂ ಕುಮಾರ್, … Continue reading ಹಾಸ್ಯ ನಟನೆಯಿಂದ ರಾಷ್ಟ್ರ ಪ್ರಶಸ್ತಿಯವರೆಗೆ: ಮೂರು ದಶಕಗಳ ನಟನಾ ಪಯಣ ಮುಗಿಸಿದ ಸಲೀಂ ಕುಮಾರ್
Copy and paste this URL into your WordPress site to embed
Copy and paste this code into your site to embed