ಕೈಗಾರಿಕೆಯಿಂದ ಕ್ರೀಡೆಯವರೆಗೆ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಸಿಎಂ  

ಹೊಸದಿಗತ ವರದಿ ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕೈಗಾರಿಕೆ, ತಂತ್ರಜ್ಞಾನ, ಕೃಷಿ ಮೌಲ್ಯವರ್ಧನೆ, ಪ್ರವಾಸೋದ್ಯಮ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದರು. ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ಪ್ರದೇಶದಲ್ಲಿ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (ಕೆಕೆಇಎಂ) ಅನ್ನು ಸೆಕ್ಷನ್-8 ಕಂಪನಿಯಾಗಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರೈತರ ಆದಾಯ ಹೆಚ್ಚಳಕ್ಕಾಗಿ ಜೈವಿಕ ಆರ್ಥಿಕ … Continue reading ಕೈಗಾರಿಕೆಯಿಂದ ಕ್ರೀಡೆಯವರೆಗೆ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಸಿಎಂ