ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕ: ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇನ್ಮುಂದೆ 525 ಅಂಕ ನೀಡುವ ನಿಯಮ ಸಂಬಂಧ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 625 ಅಂಕಗಳಿಗೆ ನಡೆಸಲಾಗುತ್ತಿತ್ತು. ಇದೀಗ ತೃತೀಯ ಭಾಷೆಗೆ ನೀಡಲಾಗುತ್ತಿದ್ದ 100 ಅಂಕಗಳನ್ನು ಗ್ರೇಡ್ ಆಗಿ ಬದಲಾಯಿಸಲಾಗಿದ್ದು, ಹೀಗಾಗಿ ಇನ್ಮುಂದೆ ಒಟ್ಟು 525 ಅಂಕಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ನಿಯಮದ ಪ್ರಕಾರ … Continue reading ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕ: ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ!