ತಾಳೆಒಲೆಗಳಿಂದ ಡಿಜಿಟಲ್ ಲೋಕಕ್ಕೆ: ಚಿತ್ರದುರ್ಗದಲ್ಲಿ ಪ್ರಾಚೀನ ಹಸ್ತಪ್ರತಿಗಳ ಮಹಾ ಸಂರಕ್ಷಣೆ ಅಭಿಯಾನ

ಹೊಸದಿಗಂತ ವರದಿ ಚಿತ್ರದುರ್ಗ: ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸುವ ಕುರಿತು ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಬಿಡುಗಡೆಗೊಳಿಸಿದರು. ರಾಜ್ಯಾದ್ಯಂತ ಹಸ್ತಪ್ರತಿಗಳ ಸಂರಕ್ಷಣೆ ಕಾರ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಜ್ಞಾನ ಭಾರತಂ ಮಿಷನ್ ಸಂಯುಕ್ತಾಶ್ರಯದಲ್ಲಿ ರಾಜ್ಯಾದ್ಯಂತ ಹಸ್ತಪ್ರತಿಗಳ ಸಂರಕ್ಷಣೆ ಕಾರ್ಯ ಪ್ರಾರಂಭಗೊಂಡಿದ್ದು, ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನ … Continue reading ತಾಳೆಒಲೆಗಳಿಂದ ಡಿಜಿಟಲ್ ಲೋಕಕ್ಕೆ: ಚಿತ್ರದುರ್ಗದಲ್ಲಿ ಪ್ರಾಚೀನ ಹಸ್ತಪ್ರತಿಗಳ ಮಹಾ ಸಂರಕ್ಷಣೆ ಅಭಿಯಾನ