Thursday, June 30, 2022

Latest Posts

ನಾಳೆಯಿಂದ ‘ಅಗ್ನಿವೀರರ ನೇಮಕಾತಿ ಪ್ರಕ್ರಿಯೆ’ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 25ರಂದು ಇದ್ದ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಆರಂಭ ಇದೀಗ ನಾಳೆ ಅಂದ್ರೆ ಬುಧವಾರ (ಜೂನ್ 22) ಪ್ರಾರಂಭವಾಗಲಿದೆ. ಭಾರತೀಯ ನೌಕಾಪಡೆಯ ಚೀಫ್ ಆಫ್ ಪರ್ಸನಲ್ (COP) ವೈಸ್ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಈ ಬದಲಾವಣೆಯನ್ನು ಘೋಷಿಸಿದ್ದಾರೆ.
ಅದ್ರಂತೆ, ಈಗ ಆನ್ಲೈನ್ ನೋಂದಣಿ ಜುಲೈ 1ರಿಂದ ಪ್ರಾರಂಭವಾಗಲಿದೆ ಎಂದು ವೈಸ್ ಅಡ್ಮಿರಲ್ ತ್ರಿಪಾಠಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss