ನಾಳೆಯಿಂದ ಲಾಲ್‌ಬಾಗ್ ಫ್ಲವರ್ ಶೋ: ಹೂವಿನ ರೂಪದಲ್ಲಿ ಅನಾವರಣಗೊಳ್ಳಲಿದೆ ಗಂಗ ಸಾಮ್ರಾಜ್ಯದ ಗತವೈಭವ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿಯ ಪ್ರಕೃತಿ ಪ್ರೇಮಿಗಳು ಮತ್ತು ಪ್ರವಾಸಿಗರು ಕಾತರದಿಂದ ಕಾಯುತ್ತಿದ್ದ ಹೆಮ್ಮೆಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ. 6ರಿಂದ 17ರವರೆಗೆ ಒಟ್ಟು 12 ದಿನಗಳ ಕಾಲ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಾಳೆ ಬೆಳಿಗ್ಗೆ 11:00 ಗಂಟೆಗೆ ಮುಖ್ಯಮಂತ್ರಿಗಳಿಂದ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಗಂಗ ಸಾಮ್ರಾಜ್ಯದ ಇತಿಹಾಸ ಅನಾವರಣ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಈ ಬಾರಿಯ ಹೂಗಳ ಹಬ್ಬದಲ್ಲಿ 1,000 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ‘ಗಂಗ ಸಾಮ್ರಾಜ್ಯ’ದ … Continue reading ನಾಳೆಯಿಂದ ಲಾಲ್‌ಬಾಗ್ ಫ್ಲವರ್ ಶೋ: ಹೂವಿನ ರೂಪದಲ್ಲಿ ಅನಾವರಣಗೊಳ್ಳಲಿದೆ ಗಂಗ ಸಾಮ್ರಾಜ್ಯದ ಗತವೈಭವ
Copy and paste this URL into your WordPress site to embed
Copy and paste this code into your site to embed