ಖರ್ಗೆ ಮಾತಿನಲ್ಲಿ ಹತಾಶೆ ಸ್ಪಷ್ಟವಾಗಿದೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಡಿದ ಉಲ್ಲೇಖ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಖರ್ಗೆ ಅವರ ಮಾತಿನಲ್ಲಿ ಹತಾಶೆ ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಈಗಾಗಲೇ ಸೋಲನ್ನು ಒಪ್ಪಿಕೊಂಡಂತೆ ವರ್ತಿಸುತ್ತಿದ್ದು, … Continue reading ಖರ್ಗೆ ಮಾತಿನಲ್ಲಿ ಹತಾಶೆ ಸ್ಪಷ್ಟವಾಗಿದೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ
Copy and paste this URL into your WordPress site to embed
Copy and paste this code into your site to embed