ವಾಹನ ಸವಾರರಿಗೆ ಬಿಗ್ ಶಾಕ್: ಮೇ ತಿಂಗಳಲ್ಲೇ 3ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆ!

ಹೊಸದಿಗಂತ ಡಿಜಿಟೆಲ್‌ ಡೆಸ್ಕ್: ದೇಶಾದ್ಯಂತ ಸಾರ್ವಜನಿಕರಿಗೆ ಮತ್ತೊಮ್ಮೆ ಇಂಧನ ದರ ಏರಿಕೆಯ ಬರೆ ಬಿದ್ದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ತಲ್ಲಣಗಳ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸತತವಾಗಿ ಹೆಚ್ಚಿಸುತ್ತಿದ್ದು, ಮೇ ತಿಂಗಳೊಂದರಲ್ಲೇ ಇದು ಮೂರನೇ ಭಾರಿ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಈಗ 108 ರ ಗಡಿ ತಲುಪಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಂಗಳೂರಿನ ಇಂದಿನ ಲೇಟೆಸ್ಟ್ ದರಗಳುಪೆಟ್ರೋಲ್ ಪ್ರತಿ ಲೀಟರ್‌ಗೆ 107.14 ರಿಂದ 108.09 ಕ್ಕೆ ಹೆಚ್ಚಳವಾಗಿದ್ದು, ಮೇ … Continue reading ವಾಹನ ಸವಾರರಿಗೆ ಬಿಗ್ ಶಾಕ್: ಮೇ ತಿಂಗಳಲ್ಲೇ 3ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆ!