ವಿಮಾನ ಪ್ರಯಾಣಿಕರಿಗೆ ಇಂಧನ ಬಿಸಿ: ಏರ್ ಇಂಡಿಯಾ ಟಿಕೆಟ್ ದರದಲ್ಲಿ ಭಾರೀ ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಇಂಧನ ದರದಲ್ಲಿ ಏರುಪೇರಾಗುತ್ತಿದ್ದು, ಇದರ ನೇರ ಹೊಡೆತ ಈಗ ವಿಮಾನ ಪ್ರಯಾಣಿಕರ ಮೇಲೆ ಬಿದ್ದಿದೆ. ಟಾಟಾ ಸಮೂಹದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ, ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಇಂಧನ ಸರ್ಚಾರ್ಜ್ ಅನ್ನು ಹೆಚ್ಚಿಸಲು ನಿರ್ಧರಿಸಿದೆ. ವಿಮಾನ ಇಂಧನ ಬೆಲೆಯಲ್ಲಿನ ಏರಿಕೆಯನ್ನು ಸರಿದೂಗಿಸಲು ಏರ್ ಇಂಡಿಯಾ ಈ ಕ್ರಮ ಕೈಗೊಂಡಿದೆ. ಹೊಸ ದರಗಳು ನಾಳೆಯಿಂದಲೇ (ಏಪ್ರಿಲ್ 8) ಜಾರಿಗೆ ಬರಲಿದ್ದು, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ಗೂ … Continue reading ವಿಮಾನ ಪ್ರಯಾಣಿಕರಿಗೆ ಇಂಧನ ಬಿಸಿ: ಏರ್ ಇಂಡಿಯಾ ಟಿಕೆಟ್ ದರದಲ್ಲಿ ಭಾರೀ ಏರಿಕೆ
Copy and paste this URL into your WordPress site to embed
Copy and paste this code into your site to embed