ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಇಂಧನ ದರ ಸ್ಥಿರ: ಪ್ರಹ್ಲಾದ್ ಜೋಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ಮಧ್ಯಪ್ರಾಚ್ಯ ಬಿಕ್ಕಟ್ಟು ತೀವ್ರವಾಗುತ್ತಿರುವ ಸಂದರ್ಭದಲ್ಲೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂಧನ ದರ ಏರಿಕೆ ಬಗ್ಗೆ ಜನರಲ್ಲಿ ಮೂಡಿರುವ ಆತಂಕದ ನಡುವೆ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಾತನಾಡಿದ ಅವರು, ವಿಶ್ವದ ಹಲವು ಭಾಗಗಳಲ್ಲಿ ಸಂಘರ್ಷ, ಯುದ್ಧ ಮತ್ತು ಅಶಾಂತಿ ಮುಂದುವರಿದಿದ್ದರೂ ಭಾರತದಲ್ಲಿ ಅಂತಹ ಪರಿಸ್ಥಿತಿ ಕಾಣಿಸಿಲ್ಲ. ಇಂಧನ ದರಗಳಿಗೆ ಸಂಬಂಧಿಸಿದ ಕೆಲವು … Continue reading ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಇಂಧನ ದರ ಸ್ಥಿರ: ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed