spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹುಣ್ಣಿಮೆ-ಅಮಾವಾಸ್ಯೆ ದಿನ ತಲೆ ಸ್ನಾನ ಮಾಡಬಾರದು ಅನ್ನೋದೇಕೆ?

- Advertisement -Nitte

ನಮ್ಮ ಹಿರಿಯರು ಅಮವಾಸ್ಯೆ, ಹುಣ್ಣಿಮೆ ದಿನಗಳಲ್ಲಿ ಕೆಲವು ನಿಯಮಗಳನ್ನು ಮಾಡಿಕೊಂಡಿದ್ದಾರೆ. ಅವುಗಳಲ್ಲಿ ಈ ತಲೆಸ್ನಾನ ಮಾಡಬಾರದು ಎಂಬುದು ಕೂಡ. ಏಕೆ ಹೀಗೆ ಹೇಳುತ್ತಾರೆ?

ಅಮಾವಾಸ್ಯೆ, ಹುಣ್ಣಿಮೆಯಂದು ಕೆಟ್ಟ ಶಕ್ತಿಗಳು ಮತ್ತು ರಜ-ತಮಾತ್ಮಕತೆ ಪ್ರೇರೆಪಿಸುವ ಶಕ್ತಿ ಅಧಿಕವಾಗಿರುತ್ತದೆ. ಈ ದಿನಗಳಲ್ಲಿ ಕೂದಲು ಕೆದರಿಕೊಂಡು ಅಥವಾ ಬಿಚ್ಚಿಕೊಂಡು ಎಲ್ಲೆಂದರಲ್ಲಿ ಓಡಾಡಬಾರದು. ತಲೆ ಸ್ನಾನ ಮಾಡಿದರೆ ಕೂದಲು ಒಣಗಳು ಹಾಗೇ ಬಿಟ್ಟುಕೊಳ್ಳಲೇ ಬೇಕಾಗುತ್ತದೆ. ಹಾಗಾಗಿ ಅಮಾವಾಸ್ಯೆ, ಹುಣ್ಣಿಮೆಯಂದು ತಲೆಸ್ನಾನ ಮಾಡುವುದನ್ನೇ ನಿಷೇಧಿಸಲಾಗಿದೆ ಎಂಬುದು ಒಂದು ಕಾರಣ.

ಇನ್ನೊಂದು ಕಾರಣವೆಂದರೆ ಅಮಾವಾಸ್ಯೆ, ಹುಣ್ಣಿಮೆ ದಿನಗಳಲ್ಲಿ ಕೆಲವು ಸಂಪ್ರದಾಯಸ್ಥ ಮನೆಗಳಲ್ಲಿ ಉಪವಾಸ ಮಾಡುತ್ತಾರೆ. ಆ ದಿನಗಳಲ್ಲಿ ತಲೆ ಸ್ನಾನ ಮಾಡಿದರೆ ಹೆಚ್ಚಿನ ಆಯಾಸವಾಗುತ್ತದೆ ಎನ್ನುವ ಕಾರಣಕ್ಕೆ ಈ ನಿಯಮ ಜಾರಿಗೆ ಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss