ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲಕ್ಕೆ ಫುಲ್ ಸ್ಟಾಪ್: ಸಿದ್ದರಾಮಯ್ಯ ಪರ ಜಾರಕಿಹೊಳಿ ಬ್ಯಾಟಿಂಗ್
ಹೊಸದಿಗಂತ ವರದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯ … Continue reading ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲಕ್ಕೆ ಫುಲ್ ಸ್ಟಾಪ್: ಸಿದ್ದರಾಮಯ್ಯ ಪರ ಜಾರಕಿಹೊಳಿ ಬ್ಯಾಟಿಂಗ್
Copy and paste this URL into your WordPress site to embed
Copy and paste this code into your site to embed