ನವಿಲುಗರಿ ವಿವಾದಕ್ಕೆ ಫುಲ್ ಸ್ಟಾಪ್: ಕ್ಷಮೆ ಕೇಳಿದ ನಿವೇದಿತಾ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವಿಲು ಗರಿಗಳ ಬಳಕೆಯಿಂದ ವಿವಾದಕ್ಕೀಡಾದ ‘ಹೇ ನವಿಲೇ’ ರೀಲ್ಸ್ ಪ್ರಕರಣದ ಬಳಿಕ ಬಿಗ್‌ಬಾಸ್ ಖ್ಯಾತಿಯ ನಿವೇದಿತಾ ಗೌಡ ಮತ್ತು ಡ್ಯಾನ್ಸರ್ ಕಿಶನ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಬೆನ್ನಲ್ಲೇ ಇಬ್ಬರೂ ಸಂಬಂಧಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಿದ್ದಾರೆ ತಪ್ಪು ತಿಳುವಳಿಕೆಯಿಂದ ನಡೆದ ಘಟನೆ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿರುವ ನಿವೇದಿತಾ ಗೌಡ, ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಬಳಸುವುದು ಕಾನೂನುಬಾಹಿರ ಎಂಬ ಮಾಹಿತಿ ತಮ್ಮ ಬಳಿ ಇರಲಿಲ್ಲ ಎಂದು … Continue reading ನವಿಲುಗರಿ ವಿವಾದಕ್ಕೆ ಫುಲ್ ಸ್ಟಾಪ್: ಕ್ಷಮೆ ಕೇಳಿದ ನಿವೇದಿತಾ ಗೌಡ