BUDGET | ಸ್ಕೂಲ್‌ ಮಕ್ಕಳಿಗೆ ಖುಷಿ ವಿಷಯ, ಗ್ರಾಮೀಣ ಭಾಗದ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್‌ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ ಗ್ರಾಮೀಣ ಭಾಗದ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಎಲ್ಲ‌ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಕೂಡ ಸ್ಥಾಪಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!