ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಹಬ್ಬ ಆಚರಣೆ ಎಲ್ಲೆಡೆ ತುಂಬಾ ಜೋರಾಗಿಯೇ ನಡೆಯುತ್ತಿದೆ. ಇದರ ಮಧ್ಯೆ ಟಿ. ನರಸೀಪುರದಲ್ಲಿ ಹಬ್ಬದ ಆಚರಣೆಗೆ ಪೊಲೀಸ್ ಅಧಿಕಾರಿಯೊಬ್ಬರು ಹಲವು ನಿರ್ಬಂಧಗಳನ್ನು ವಿಧಿಸಿರುವ ಆರೋಪ ಕೇಳಿಬಂದಿದ್ದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿಯ ತೊಂದರೆ ನೀಡಿದರೆ ನಾವು ಸಹಿಸುವುದಿಲ್ಲ. ರಾಜ್ಯದ ಯಾವುದೇ ಪ್ರದೇಶದಲ್ಲೂ ಗಣಪತಿ ಹಬ್ಬಕ್ಕೆ ತೊಂದರೆಯಾದರೆ ನಾನು ಆ ಸ್ಥಳಕ್ಕೆ ಬರ್ತೇನೆ ಎಂದು … Continue reading ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed