ತಾಪಕ್ಕೆ ಮತ್ತಷ್ಟು ಕೋಪ: ರಾಜ್ಯದ ವಿವಿಧೆಡೆ ಇಂದು ಉಷ್ಣಾಂಶ ಮತ್ತಷ್ಟು ಏರಿಕೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು ಒಣಹವೆ ಮುಂದುವರಿಯಲಿದ್ದು, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮಂಡಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚಳ ಇರುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 35ಡಿಗ್ರಿ, ಕನಿಷ್ಠ 23ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!