ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿ-20ಶೃಂಗಸಭೆ ಎರಡನೇ ದಿನವಾದ ಇಂದು ಬೆಳಗ್ಗೆ ಜಿ-20 ನಾಯಕರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ವಿವಿಧ ದೇಶಗಳ ಗಣ್ಯರು ಪುಷ್ಟಗುಚ್ಚ ಅರ್ಪಿಸಿ, ಗೌವನಮನ ಸೂಚಿಸಿದರು. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ.