spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಸರಾ ಪ್ರಾಧಿಕಾರ ರಚಿಸಿ: ಸರ್ಕಾರಕ್ಕೆ ಶಾಸಕ ಜಿ.ಟಿ.ದೇವೇಗೌಡ ಆಗ್ರಹ

- Advertisement -Nitte

ಹೊಸದಿಗಂತ ವರದಿ, ಮೈಸೂರು:

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ವನ್ನು ವ್ಯವಸ್ಥಿತವಾಗಿ ನಡೆಸಲು ಸರ್ಕಾರ ಕೂಡಲೇ ದಸರಾ ಪ್ರಾಧಿಕಾರವನ್ನು ರಚಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಆಗ್ರಹಿಸಿದರು.
ಪ್ರವಾಸೋದ್ಯಮ ದೃಷ್ಟಿಯಿಂದ ವರ್ಷ ಪೂರ್ತಿ ಚಟುವಟಿಕೆಗಳನ್ನು ನಡೆಸಬೇಕಾಗಿದೆ. ವಸ್ತು ಪ್ರದರ್ಶನವನ್ನು ವರ್ಷ ಪೂರ್ತಿ ನಡೆಸಬೇಕಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ದಸರಾ ಪ್ರಾಧಿಕಾರ ರಚಿಸುವುದು ಅಗತ್ಯ ವಾಗಿದೆ. ಈ ಬಗ್ಗೆ ಅಧಿಕಾರ ಬಂದ ಎಲ್ಲಾ ಸರ್ಕಾರ ಗಳನ್ನು ಒತ್ತಾಯಿಸುತ್ತಾ ಬಂದಿದ್ದರೂ, ಯಾವ ಸರ್ಕಾರಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss