ಮೈಸೂರಿನ ದಸರಾ ಅಂಗಳಕ್ಕೆ ಗಜಪಡೆ ಎಂಟ್ರಿ: 9 ಆನೆಗಳಿಗೆ ಅದ್ಧೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ 9 ಆನೆಗಳು ಅರಮನೆ ಅಂಗಳಕ್ಕೆ ಕಾಲಿಟ್ಟಿವೆ. ಶುಕ್ರವಾರ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಅರಮನೆ ಆವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಡೊಳ್ಳು ಕುಣಿತ, ಕಂಸಾಳೆ, ಸೇರಿದಂತೆ ಹಲವಾರು ಸಂಗೀತ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ … Continue reading ಮೈಸೂರಿನ ದಸರಾ ಅಂಗಳಕ್ಕೆ ಗಜಪಡೆ ಎಂಟ್ರಿ: 9 ಆನೆಗಳಿಗೆ ಅದ್ಧೂರಿ ಸ್ವಾಗತ