‘ಗಜೇಂದ್ರನ’ ಒಂಟಿತನಕ್ಕೆ ಸಿಕ್ಕಿತು ಮುಕ್ತಿ: 63 ವರ್ಷದ ದಸರಾ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂಟಿತನದಲ್ಲಿ ಕಳೆಯುತ್ತಿದ್ದ 63 ವರ್ಷದ ಗಜೇಂದ್ರ ಆನೆಗೆ ಇಂದಿನಿಂದ ಹೊಸ ಜೀವನ ಆರಂಭವಾಗಿದ್ದು, ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗಿಯಾಗಿ ಗಜೇಂದ್ರ ಚಾಮರಾಜನಗರ ಬೂದಿಪಡಗ ಶಿಬಿರದಲ್ಲಿ ಇತ್ತೀಚೆಗೆ ಒಂಟಿಯಾಗಿ ಹೋಗಿದ್ದನು. ಈತನ ಏಕಾಂಗಿತನ ಕಂಡು ಸ್ಥಳೀಯರು ಮನನೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಗಜೇಂದ್ರನ ಒಂಟಿತನಕ್ಕೆ ಮುಕ್ತಿ ಕೊಡುವಂತೆ ಅಭಿಯಾನಗಳು ನಡೆದಿದ್ದವು. ಅರಣ್ಯ ಇಲಾಖೆಗೂ ಮನವಿ ಮಾಡಲಾಗಿತ್ತು. ಅಂತಿಮವಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ … Continue reading ‘ಗಜೇಂದ್ರನ’ ಒಂಟಿತನಕ್ಕೆ ಸಿಕ್ಕಿತು ಮುಕ್ತಿ: 63 ವರ್ಷದ ದಸರಾ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ!
Copy and paste this URL into your WordPress site to embed
Copy and paste this code into your site to embed