ರಿಲೀಸ್ ದಿನದಂದೇ ಕೋಟಿ ವೀಕ್ಷಣೆ ಪಡೆದ ಗಂಧದ ಗುಡಿ ಟ್ರೇಲರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯೂಟ್ಯೂಬ್‌ನಲ್ಲಿ ಗಂಧದ ಗುಡಿ ಟ್ರೇಲರ್ ರಿಲೀಸ್ ಆಗಿದ್ದು, ಒಂದೇ ದಿನದಲ್ಲಿ ಒಂದು ಕೋಟಿ ವೀಕ್ಷಣೆ ಪಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದು, ಮತ್ತೆ ಅಪ್ಪು ಮುಖ ನೋಡಿ ಖುಷಿಪಟ್ಟಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಇದೇ ತಿಂಗಳ ೨೮ರಂದು ಬಿಡುಗಡೆಯಾಗಲಿದೆ. ಟ್ರೇಲರ್ ನೋಡಿದ ಅಭಿಮಾನಿಗಳಲ್ಲಿ ಕುತೂಹಲ ಇನ್ನೂ ಹೆಚ್ಚಾಗಿದ್ದು, ಸಾಕ್ಷ್ಯಚಿತ್ರ ನೋಡಲು ಕಾತರರಾಗಿದ್ದಾರೆ.

ನರ್ತಕಿ ಸಿನಿ ಮಂದಿರದಲ್ಲಿ ಅಭಿಮಾನಿಗಳ ಎದುರೇ ಗಂಧದ ಗುಡಿ ಟ್ರೇಲರ್ ಅನಾವರಣ ಮಾಡಲಾಗಿದ್ದು, ಅಭಿಮಾನಿಗಳು ಅಪ್ಪು ನೋಡಲು ಕಾತರರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!