ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆ, ರಾಷ್ಟ್ರಪತಿ ಮುರ್ಮು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂದು ದೇಶಾದ್ಯಂತ ಗಾಂಧೀಜಿಯವರ 157ನೇ ಜನ್ಮದಿನೋತ್ಸವ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂಜಾನೆಯೇ ದೆಹಲಿಯ ರಾಜ್‌ಘಾಟ್ ಮತ್ತು ವಿಜಯ್ ಘಾಟ್‌ಗೆ ಭೇಟಿ ನೀಡಿ ದೇಶದ ಪರವಾಗಿ ಈ ಮಹಾನ್‌ ನಾಯಕರಿಗೆ ಗೌರವ ಸಲ್ಲಿಸಿದರು. ರಾಜಧಾನಿ ದೆಹಲಿ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲೂ ಇಂದು ಸ್ವಚ್ಛತೆ, ಜನಸೇವೆ ಹಾಗೂ ಮಹನೀಯರ ಆದರ್ಶಗಳನ್ನು ಸ್ಮರಿಸುವ ವೈವಿಧ್ಯಮಯ ಕಾರ್ಯಕ್ರಮಗಳು ಯಶಸ್ವಿಯಾಗಿ … Continue reading ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆ, ರಾಷ್ಟ್ರಪತಿ ಮುರ್ಮು ಭಾಗಿ