ಗಣೇಶ ಚತುರ್ಥಿ: ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ಇಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ (ಸೆ.07) ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ ನಿಷೇಧಿಸಿದೆ. ಈ ಕುರಿತ ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸೆ.07ರ ಶನಿವಾರ ಗಣೇಶ ಚರುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!