ಸಾಮೂಹಿಕ ಅತ್ಯಾಚಾರ ಪ್ರಕರಣ: ಐಎಎಸ್ ಅಧಿಕಾರಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಮಾಜಿ ಮುಖ್ಯ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ್ ಅವರನ್ನು ಎಸ್‌ಐಟಿ ಬಂಧಿಸಿದೆ.
ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ವಿಶೇಷ ತನಿಖಾ ತಂಡ(ಎಸ್‌ಐಟಿ) ಅಧಿಕಾರಿಯನ್ನು ಬಂಧಿಸಿದೆ.
ಜಿತೇಂದ್ರ ನಾರಾಯಣ್ ಅವರನ್ನು ಇತರ ಆರೋಪಿಗಳೊಂದಿಗೆ 21 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ.
ಈ ಹಿಂದೆ ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸುಪ್ರೀಂ ಕೋರ್ಟ್ ಅವರಿಗೆ ಸೂಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!