Wednesday, September 28, 2022

Latest Posts

ಮಾದಕ ವಸ್ತು ನೀಡಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್‌ನ ಹೊಟೇಲ್ ರೂಮ್ ಒಂದರಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾ ನಡೆಸಲಾಗಿದೆ. ಬಾಲಕಿಗೆ ಮಾದಕ ವಸ್ತು ನೀಡಿ ನಿರಂತರ ಎರಡು ದಿನ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ದಬೀರಪುರ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಹಾಗೂ ಆರೋಪಿಗಳಿಗೆ ಮೊದಲೇ ಪರಿಚಯ ಇತ್ತು ಎನ್ನಲಾಗಿದೆ. ಆಕೆಗೆ ಮಾದಕ ದ್ರವ್ಯ ನೀಡಿ ಹೋಟೆಲ್ ರೂಂಗೆ ಕರೆದೊಯ್ದಿದ್ದಾರೆ. ಎರಡು ದಿನ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಪೋಷಕರು ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!