ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ: ಎನ್​ಜಿಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ ನೀಡಿದೆ.

ಸಂಸ್ಕರಣೆ ಮಾಡದೆ ನದಿಗೆ ಕೊಳಚೆ ನೀರು ಬಿಡುವುದರಿಂದ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ, ಈ ರೀತಿ ಸಂಸ್ಕರಣೆ ಮಾಡದ ಕೊಳಚೆ ನೀರನ್ನು ನದಿಗೆ ಬಿಟ್ಟರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಪಶ್ಚಿಮ ಬಂಗಾಳ: ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂದ ಎನ್​ಜಿಟಿ - In west  bengal entire stretch of river ganga is unfit for bathing says ngt nyr  Kannada Newsಮಲದಲ್ಲಿ ಬೆಳೆಯುವ ಕೋಲಿಫಾರ್ಮ್ ಬ್ಯಾಕ್ಟೀರಿಯಾ ನದಿಯ ನೀರಿನಲ್ಲಿ ಕಂಡುಬಂದಿದೆ. ಒಟ್ಟಾರೆ 258 ಮಿಲಿಯನ್ ಲೀಟರ್‌ಗೂ ಹೆಚ್ಚು ಸಂಸ್ಕರಿಸದ ಕೊಳಚೆ ನೀರನ್ನು ನೇರವಾಗಿ ಗಂಗಾ ನದಿಗೆ ಬಿಡಲಾಗುತ್ತಿದೆ.

Sewage overload: Why the Ganga remains polluted despite cleanliness drivesಗಂಗಾ ನದಿಯಲ್ಲಿ ಮುಳುಗಿ ಏಳುವುದು ಅಥವಾ ನದಿಯ ನಡದಲ್ಲಿ ವಾಸಿಸುವವರಿಗೆ ಆರೋಗ್ಯದ ಅಪಾಯ ಉಂಟಾಗುತ್ತದೆ ಎಂದು ವರದಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!