ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಗ್ಯಾಂಗ್ ಮೆಂಬರ್ ಅಸದ್ ಕಾಲಿಯಾ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಗ್ಯಾಂಗ್‌ನ ಮತ್ತೊಬ್ಬ ಮೆಂಬರ್ ಅಸದ್ ಕಾಲಿಯಾನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಅತೀಕ್‌ಗೆ ಅತ್ಯಂತ ನಿಕಟ ವ್ಯಕ್ತಿಯಾಗಿದ್ದ ಕಾಲಿಯಾ ಹಲವು ಪ್ರಕರಣಗಳಲ್ಲಿ ವಾಂಟೆಂಡ್ ವ್ಯಕ್ತಿಯಾಗಿದ್ದ. ಈತನನ್ನು ಹಿಡಿದುಕೊಟ್ಟರೆ ಐವತ್ತು ಸಾವಿರ ರೂಪಾಯಿ ಬಹುಮಾನ ಎಂದು ಪೊಲೀಸರು ಘೋಷಿಸಿದ್ದರು.

ಒಜಿ ಧೂಮಂಗಂಜ್ ಮತ್ತು ಪೂರಮುಫ್ತಿ ಪೊಲೀಸರು ಆತನನ್ನು ಸುತ್ತುವರೆದು ಬಂಧಿಸಿದ್ದಾರೆ, ಕಾಲಿಯಾನ ಇಬ್ಬರು ಸಹಚರರನ್ನೂ ಬಂಧಿಸಲಾಗಿದೆ. ಕಾಲಿಯಾ ವಿರುದ್ಧ ನಾಲ್ಕು ಬೆದರಿಕೆ ಪ್ರಕರಣ, ಸುಲಿಗೆ ಪ್ರಕರಣಗಳು ದಾಖಲಾಗಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!